ಯುವಕನೋರ್ವ ಹೋಟೆಲ್ ರೂಮ್ ನಲ್ಲಿ ಸೆಲ್ಫೀ ವಿಡಿಯೋ ಮಾಡಿ ನೇಣಿಗೆ ಶರಣಾಗಿರುವಂತಹ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಹೊಸಕೋಟೆಯ ಶ್ರೀನಿವಾಸ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಮೃತ ಯುವಕ ಹೊಸಕೋಟೆಯ ಕಂಬ್ಳಿಪುರದ ನಿವಾಸಿ ಕಿರಣ್ (22) ಎಂದು ತಿಳಿದು ಬಂದಿದೆ. ಹೊಸಕೋಟೆ ಪೋಲಿಸ್ ಠಾಣೆಯ ಪಕ್ಕದಲ್ಲಿರುವ ಶ್ರೀನಿವಾಸ ಲಾಡ್ಜ್ ನಲ್ಲಿ ರೂಮ್ ಮಾಡಿದ್ದ ಎಂದು ತಿಳಿದು ಬಂದಿದೆ. ರಾತ್ರಿ ಮೃತ ಕಿರಣ್ ಸೇಲ್ಫಿ ವಿಡಿಯೋ ಮಾಡಿ ನನ್ನ ಸಾವಿಗೆ ನಾನೇ