ಮೈಸೂರು : ನಟಿ, ಬಿಗ್ ಬಾಸ್ ಸ್ಪರ್ಧಿ ಮಾಳವಿಕಾ ಅವಿನಾಶ್ ಅವರು ಈ ಬಾರಿ ಚುನಾವಣೆಗೆ ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಹೊಂದಿರುವುದಾಗಿ ತಿಳಿದುಬಂದಿದೆ. ಈಗಾಗಲೇ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಮಾಳವಿಕ ಅವರು ಇತ್ತಿಚೆಗೆ ಮೈಸೂರಿನಲ್ಲೇ ಉಳಿದುಕೊಂಡು ಜನರನ್ನು ಭೇಟಿ ಮಾಡುವ ಮೂಲಕ ಚುನಾವಣೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾತನಾಡಿದ ಮಾಳವಿಕಾ ಅವರು, ವಿಧಾನಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ಪಕ್ಷದ ಕಾರ್ಯಕರ್ತೆಯಾಗಿ ಪಕ್ಷವನ್ನು ಬಲಪಡಿಸಬೇಕಾಗಿರುವುದು