ದುರುದ್ದೇಶಪೂರಿತ ಪ್ರಕರಣ ದಾಖಲಿಸಿ, ಮಾನಹಾನಿ ಮಾಡಿದ್ದ ಪೊಲೀಸ್ ಅಧಿಕಾರಿಗಳಿಗೆ 7,62,268 ರೂ.ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪ್ರಧಾನ ಸಿವಿಲ್ ನ್ಯಾಯಾಲಯ 7,62,268 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. 2013ರ ನ. 25 ರಂದು ಶ್ರೀರಂಗಪಟ್ಟಣದ ಹೊಟೇಲ್ ವೊಂದರಲ್ಲಿ ಮಂಡ್ಯ ನಗರಸಭೆ ಸದಸ್ಯ ಅರುಣ್ ಕುಮಾರ್ ಎಂಬುವರು 25 ಲಕ್ಷ ರೂ. ಇಟ್ಟುಕೊಂಡು ವ್ಯಕ್ತಿವೊಬ್ಬರ ಜೊತೆ ಮಾತನಾಡುತ್ತಿದ್ದರು. ಈ ವೇಳೆ ಆಗಿನ ಪ್ರೊಬೇಷನರಿ ಡಿವೈಎಸ್ಪಿ