ಬೆಂಗಳೂರು : ಪ್ರಧಾನ ಮಂತ್ರಿ ಸ್ಥಾನದ ಕಾಂಗ್ರೆಸ್ಗೆ ಆಸಕ್ತಿಯಿಲ್ಲ ಎಂದು ವಿಪಕ್ಷಗಳ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ನಿಲುವನ್ನು ಸ್ಪಷ್ಟಪಡಿಸಿದರು.