ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ, ಗುರುವಾರ, 4 ಏಪ್ರಿಲ್ 2019 (17:23 IST)

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇಂದು ಸಲ್ಲಿಸಿದ್ರು. ಕಲಬುರ್ಗಿಯಲ್ಲಿ ಕಾಂಗ್ರೆಸ್ ನಿಂದ ಶಕ್ತಿ ಪ್ರದರ್ಶನ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ ನಡೆಯಿತು. ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಯಿತು.

ಕಾಂಗ್ರೆಸ್ ನಿಂದ ರ್ಯಾಲಿಗೆ ಸಾವಿರಾರು ಜನರನ್ನು ಸೇರಿಸುವ ಪ್ಲಾನ್  ರೂಪಿಸಿ ಅದರಲ್ಲಿ ಯಶಸ್ವಿಯಾಯಿತು. ನಿನ್ನೆ ಬಿಜೆಪಿ ರ್ಯಾಲಿ ಮಾಡಿತ್ತು. ರ್ಯಾಲಿಗೆ ಸಾವಿರಾರು ಜನರನ್ನು ಕರೆತಂದು ಬಿಜೆಪಿ ಶಕ್ತಿ  ಪ್ರದರ್ಶನ ಮಾಡಿತ್ತು. ಇಂದು ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಚ್ಚೇದಿನ್‌ ಬಂದಿದ್ದು ಬಡವರಿಗಲ್ಲ, ಅಂಬಾನಿ, ಅದಾನಿ, ಚೋಕ್ಸಿ, ನೀರವ್‌ ಮೋದಿಗೆ ಮಾತ್ರ- ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : 380 ರೂಪಾಯಿ ಇದ್ದ ಗ್ಯಾಸ್ ಬೆಲೆ ಈಗ ಒಂಬೈನೂರು ಆಗಿದೆ. ಆದ್ದರಿಂದ ಬಡವರು, ಮಹಿಳೆಯರು, ...

news

ಮಂಡ್ಯದಲ್ಲಿ ಅಂಬರೀಶ್ ಹಾಗೂ ಸುಮಲತಾಗೆ ಜೆಡಿಎಸ್ ನವರು ಅವಮಾನ ಮಾಡುತ್ತಿದ್ದಾರೆ-ಬಿಎಸ್ ವೈ ಕಿಡಿ

ಬೀದರ್ : ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಹಾಗೂ ದಿವಂಗತ ಅಂಬರೀಷ್ ಅವರನ್ನು ಅಪಮಾನ ...

news

ಗಲೀಜು ನೀರಿನ ವಿಷ್ಯಕ್ಕೆ ತಲೆ ಒಡೆದುಕೊಂಡಳು!

ಮನೆ ಎದುರು ನಿಲ್ಲುತ್ತಿದ್ದ ಗಲೀಜು ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬಳ ...

news

ಕಾಂಗ್ರೆಸ್ ನ ಪ್ರಣಾಳಿಕೆ ನೋಡಿ ಸೋನಿಯಾ ಗಾಂಧಿ ಗರಂ ಆಗಿದ್ದು ಯಾಕೆ ಗೊತ್ತಾ?

ನವದೆಹಲಿ : ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಮುಖಪುಟವನ್ನು ನೋಡಿ ಸೋನಿಯಾ ಗಾಂಧಿ ಅಸಮಾ ...