ಬೆಂಗಳೂರು : ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜನಸಂಘರ್ಷ ಯಾತ್ರೆಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರಕ್ಕಾಗಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರ ಮನೆಯ ನಾಯಿಯೂ ಸತ್ತಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್ಸಿಗರು ದೇಶಕ್ಕೆ ತ್ಯಾಗ ಮಾಡಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಪ್ರಾಣಾರ್ಪಣೆ ಮಾಡಿದ್ದಾರೆ. ಆದರೆ, ಬಿಜೆಪಿ, ಆರ್ ಎಸ್ಎಸ್