ಮುಖ್ಯಮಂತ್ರಿ ಸಿದ್ದರಾಮಯ್ಯ ನಾನೇ ಮುಂದಿನ ಸಿಎಂ ಎಂದು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಸಿಎಂ ಸಿದ್ದರಾಮಯ್ಯನವರೇ ನಮ್ಮ ಕ್ಯಾಪ್ಟನ್. ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಜನಪರ ಅಡಳಿತ ನೀಡುತ್ತಿರುವುದರಿಂದ ಮುಂದೆಯೂ ನಾನೇ ಸಿಎಂ ಎಂದು ಹೇಳುತ್ತಿದ್ದಾರೆ. ಹಾಗೇ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ ಎಂದು