ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಹಲವು ಬಿಜೆಪಿ ನಾಯಕರು ಮತ್ತು ಜೆಎಸ್ ಪಕ್ಷ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡ, ಮಾಜಿ ಸಿ.ಎಂ. ಹೆಚ್. ಡಿ. ಕುಮಾರಸ್ವಾಮಿ ಅವರು ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡೋದ್ರಲ್ಲಿ ತಪ್ಪೇನಿದೆ....? ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.. ಕಲಬುರಗಿಯ ತಮ್ಮ ಪಕ್ಷದ ಕಛೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ