ಬೆಂಗಳೂರು : ಲಾಕ್ ಡೌನ್ ಸಡಿಲಿಕೆ ಮಾಡಿದ್ದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಕೇಸ್ ಕಡಿಮೆ ಇದ್ದಾಗ ಲಾಕ್ ಡೌನ್ , ಕೊರೊನಾ ಜಾಸ್ತಿ ಆದ ಬಳಿಕ ಲಾಕ್ ಡೌನ್ ಸಡಿಲಿಕೆ ಮಾಡಿದ್ದಾರೆ. ದೇಶದ ಎಲ್ಲ ವರ್ಗದ ಜನರಿಗೆ ತೊಂದರೆ ಮಾಡುವ ಕೆಲಸ ಕೇಂದ್ರ ಮಾಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕೋವಿಡ್ 19 ನಿಂದ ಇಡೀ