ಕಾಂಗ್ರೆಸ್ ಮೊದಲ ಪಟ್ಟಿ ಇಂದು ಬಿಡುಗಡೆ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ನವರು ಹೇಳಿದ್ರು.ಆದರೆ ಇಂದು ಪಟ್ಟಿ ಬಿಡುಗಡೆ ಮಾಡುವುದಕ್ಕೆ ಕಾಂಗ್ರೆಸ್ ಹಿಂದಕ್ಕೆ ಸರಿದಿದೆ.