ಬೆಂಗಳೂರು: ಚುನಾವಣೆಗೆ ಕೆಲವೇ ದಿನಗಳಿರುವಾಗ ಪಕ್ಷಾಂತರ ಪರ್ವ ಇನ್ನೂ ಮುಗಿದಿಲ್ಲ. ಇದೀಗ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಮುಂದೆ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ.