ಉಡುಪಿ : ಮಲ್ಪೆ ಮೀನೂಗಾರರ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಗೆ ಉಡುಪಿಯ ಪೇಜಾವರಶ್ರೀಗಳು ಪತ್ರವೊಂದನ್ನು ಬರೆದಿದ್ದಾರೆ.