ಬೆಂಗಳೂರು : ಉಡುಪಿಯ ಮಲ್ಪೆಯಿಂದ ನಾಪತ್ತೆಯಾದ ಮೀನುಗಾರರ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆಯವರು ಏನ್ ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಡಿಸೆಂಬರ್ 13ರ ರಾತ್ರಿ ಉಡುಪಿಯ ಮಲ್ಪೆಯಿಂದ ಮೀನುಗಾರಿಕೆಗೆ ಹೋರಟ 7 ಮಂದಿ ಮೀನುಗಾರರಿರುವ ಸುವರ್ಣ ತ್ರಿಭುಜ ಬೋಟ್ ನಾಪತ್ತೆಯಾಗಿತ್ತು. ಸಮುದ್ರದಲ್ಲಿ ಎಲ್ಲಿ ಹುಡುಕಾಟ ನಡೆಸಿದ್ರೂ ಬೋಟ್, ಮೀನುಗಾರರು ಪತ್ತೆಯಾಗಿಲ್ಲ. ಈ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ