ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.