ಬೆಂಗಳೂರು: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಪಡೆದುಕೊಂಡು ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.