13 ವರ್ಷ ವಯಸ್ಸಿನ ಮಲಮಗಳ ಮೇಲೆ ಅತ್ಯಾಚಾರವೆಸಗಿದ 24 ವರ್ಷ ವಯಸ್ಸಿನ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆನೇಕಲ್ನ ಚಂದಾಪುರದಲ್ಲಿರುವ ಬೇಕರಿಯಲ್ಲಿ ಉದ್ಯೋಗಿಯಾಗಿರುವ ಶಂಕಿತ ಆರೋಪಿ ರಂಜಿತ್ ಕೇರಳ ಮೂಲದವನಾಗಿದ್ದು, ಆತನ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸ್ ಮೂಲಗಳ ಪ್ರಕಾರ, ರಂಜಿತ್ ಪಶ್ಚಿಮ ಬಂಗಾಳದ ವಿಚ್ಚೇದಿತ ಮಹಿಳೆಯ ಸ್ನೇಹಿತನಾಗಿದ್ದ. ಮಹಿಳೆಗೆ 13 ಮತ್ತು 14 ವರ್ಷ ವಯಸ್ಸಿನ ಇಬ್ಬರು ಪುತ್ರಿಯರಿದ್ದಾರೆ. ಕೆಲ