ಬೆಂಗಳೂರು:ನಮ್ಮ ಮೆಟ್ರೋದಲ್ಲಿ ಜನ ಸಂಚಾರ ಹೇರಳವಾಗಿದ್ದು, ಅದು ಪೀಕ್ ಅವರ್ ನಲ್ಲಂತೂ ಕೇಳುವುದೇ ಬೇಡ ಹೆಜ್ಜೆ ಇಡಲೂ ಸಾಧ್ಯವಿಲ್ಲದಷ್ಟು ಜನದಟ್ಟಣೆ, ನೂಕು ನುಗ್ಗಲು. ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಎಂ ಜಿ ರಸ್ತೆಗೆ ಪ್ರತಿನಿತ್ಯ ಸಂಚರಿಸುವ 59 ವರ್ಷದ ಬಾಲಕೃಷ್ಣ ರೈ ಮೆಟ್ರೋ ಹತ್ತಲು ಹೋಗಿ ನೂಕು ನುಗ್ಗಲಿನಿಂದ ಬಿದ್ದ ಪರಿಣಾಮ ಸೊಂಟದ ಮೂಳೆಯನ್ನೇ ಮುರಿದುಕೊಂಡಿರುವ ಘಟನೆ ನಡೆದಿದೆ. ಕೆಂಪೇಗೌಡ ನಿಲ್ದಾಣದ ಪ್ಲಾಟ್ ಫಾರಂ 3 ರಲ್ಲಿ ಓರ್ವ ಯುವಕ