ಇವನು ಅಂತಿಲ್ಲ ಕಳ್ಳ ಅಲ್ಲ...ಮಾಡೋದು ಕಳ್ಳತನ ಅದರೂ ಐಷಾರಾಮಿ ಕಾರಿನಲ್ಲಿ ಬಂದು ಚಿನ್ನಾಭರಣ ಕಳ್ಳತನ ಮಾಡಿದ್ದೂ ಅಲ್ಲದೇ ಸಿಕ್ಕಿ ಹಾಕಿಕೊಳ್ಳಬಾರದು ಅಂತ ತನ್ನ ಇಬ್ಬರು ಹೆಂಡತಿಯರ ಹೆಸರಿನಲ್ಲಿ ಅಡವಿಡುತ್ತಿದ್ದ ಐನಾತಿ ಕಳ್ಳ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತನ ಹೆಸರು ಮಂಜುನಾಥ್ ಅಲಿಯಾಸ್ ಕಳ್ಳ್ ಮಂಜ. ಈತ ರಾಯಲ್ ಅಗಿ ಸ್ವೀಪ್ಟ್ ಕಾರಿನಲ್ಲಿ ಬಂದು ಒಂದೈದು ನಿಮಿಷ ಕಾರಿನಲ್ಲಿ ಕುಳಿತಿರುತ್ತಾನೆ, ಅಮೇಲೆ ಅಲ್ಲಿನ ರಸ್ತೆಯಲ್ಲಿ ಬರೀ ಕೈನಲ್ಲಿ ನಡೆದುಕೊಂಡು ಹೋಗುತ್ತಾನೆ. ಹಾಗೆ