ವಿದ್ಯುತ್ ಶಾಕ್ನಿಂದ ವ್ಯಕ್ತಿ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಹುಣಸೆಘಟ್ಟ ಗ್ರಾಮದಲ್ಲಿ ನಡೆದಿದೆ.