ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಮಳೆ ಹಿನ್ನೆಲೆಯಲ್ಲಿ ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದೆ. ಶಿವಮೊಗ್ಗ ಮೂಲದ ಸಿವಿಲ್ ಇಂಜಿನಿಯರ್ ವಿದ್ಯಾರ್ಥಿ ಮಿಥುನಾ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆಂದು ಹೇಳಲಾಗಿದ್ದು, ಕೆಆರ್ ಪುರಂ ವ್ಯಾಪ್ತಿಯ ಗಾಯತ್ರಿ ಲೇಔಟ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಕಳೆದ ರಾತ್ರಿ 11ರಿಂದ 12ರ ನಡುವೆ ಸುರಿದ ಮಳೆಗೆ ಚರಂಡಿಗೆ ಹೊಂದಿಕೊಂಡಿರುವ ಕಾಂಪೌಂಡ್ ಗೋಡೆ ಕುಸಿದು ಮನೆ