ಸೆಕ್ಸ್ ಸುಖ ಮತ್ತು ಹಣಕ್ಕಾಗಿ ಸಹದ್ಯೋಗಿಯೊಬ್ಬಳಿಗೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ 30 ವರ್ಷದ ಆರೋಪಿಯನ್ನು ಕಮರ್ಶಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿ ನಾರಾಯಣ ಪ್ರಭು ಎಂಬಾತನನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಆರೋಪಿ ಪ್ರಭು, ಟ್ರಾವೆಲ್ ಮ್ಯಾನೇಜ್ಮೆಂಟ್, ಹಾಸ್ಪಿಟಾಲಿಟಿ ಮತ್ತು ವಿಮಾನಯಾನ ಕ್ಷೇತ್ರ ಅರಸಿ ಬರುವ ಯುವಕರಿಗೆ ತರಬೇತಿ ನೀಡುವ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದನು. ಜಾಹೀರಾತುಗಳಲ್ಲಿ ಸಿನೆಮಾಗಳಲ್ಲಿ ಅವಕಾಶ ಕೊಡಿಸುವುದಾಗಿ