ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರ ಕೈಗೆ ಸಿಗದೆ ತಲೆಮರಿಸಿಕೊಂಡಿದ್ದಲ್ಲದೆ, ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ. ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪಿ ಮಲ್ಲಿಕಾರ್ಜುನ ತಂದೆ ಚಂದ್ರಕಾಂತ ಕಡಬೂರ ಗೆ ಐ.ಪಿ.ಸಿ. ಕಲಂ 353 ಮತ್ತು 332ರಲ್ಲಿನ ಅಪರಾಧಕ್ಕೆ ಏಕಕಾಲದಲ್ಲಿ 2 ವರ್ಷ ಜೈಲು ಶಿಕ್ಷೆ ಮತ್ತು 2000 ರೂ. ದಂಡ ವಿಧಿಸಿ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ