ದೇವರಿಗೆ ಬಿಟ್ಟಿದ್ದ ಕುರಿ ಮೊಮ್ಮಗಳಿಗೆಗುದ್ದಿದ್ದರಿಂದ ಮೇಕೆ ಒಂದು ಕಟ್ಟಿ ಹಾಕಲು ಹೇಳಿದ್ದಕ್ಕಾಗಿ ವೃದ್ಧನನ್ನು ಹೊಡೆದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ತೀವ್ರ ಹಲ್ಲೆಯಿಂದ ಹೃದಯಾಘಾತಕ್ಕೊಳಗಾಗಿ ಚಂದ್ರಶೇಖರ್ (65) ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಿಸುವನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಇದೇ ಗ್ರಾಮದ ರವಿಕುಮಾರ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಬಿಸುವನಹಳ್ಳಿಲಿ ಮೇಕೆಯನ್ನು ದೇವರಿಗೆ ಬಿಡಲಾಗಿತ್ತು. ಈ ಮೇಕೆ ಮೃತ ಚಂದ್ರಶೇಖರ್ ಮೊಮ್ಮಗಳಿಗೆ ಗುಮ್ಮುತ್ತಿತ್ತು. ಮೇಕೆಯನ್ನು ಕಟ್ಟಿ ಹಾಕುವಂತೆ ರವಿಕುಮಾರ್ ಗೆ ಚಂದ್ರಶೇಖರ್ ಪದೇಪದೆ ಹೇಳುತ್ತಿದ್ದರು. ಇದೇ ವಿಚಾರಕ್ಕೆ