ಪತ್ನಿ ಜೊತೆ ಅನೈತಿಕ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿದ್ದೂ ಅಲ್ಲದೇ ಎಚ್ಚರಿಕೆ ನೀಡಿದ್ದಕ್ಕಾಗಿ ಆತನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ಭೀಕರ ಘಟನೆಬೆಂಗಳೂರಿನಲ್ಲಿ ನಡೆದಿದೆ. ಜೆಜೆ ನಗರದ ರೈಲ್ವೆ ಟ್ರ್ಯಾಕ್ ಬಳಿ ಹತ್ಯೆ ಮಾಡಲಾಗಿದ್ದು, ಪಾದರಾಯನಪುರ ನಿವಾಸಿ ಸಾದಿಲ್ ಪಾಷಾ (40) ಹತ್ಯೆಗೊಳಗಾದ ವ್ಯಕ್ತಿ. ಅರ್ಬಾಜ್ ಪಾಷಾ ಮತ್ತು ಸಹೋದರ ಇಬ್ಬರು ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸಾದಿಲ್ ಪಾದರಾಯನಪುರದ ಮನೆಯ ಸಮೀಪ ಗ್ಯಾರೇಜ್ ಇಟ್ಟುಕೊಂಡಿದ್ದು, ಅರ್ಬಾಜ್ ಪಾಷಾ ಆತನ ಪತ್ನಿಯ