ನಮಾಜ್ ಗೆ ಹೋಗುತ್ತಿದ್ದ ವ್ಯಕ್ತಿಯ ಕೊಚ್ಚಿ ಕೊಲೆ!

bengaluru| Geethanjali| Last Modified ಬುಧವಾರ, 21 ಜುಲೈ 2021 (15:14 IST)
ಗೋಗಿ ಗ್ರಾಮದ ಕಾಸಿಂ ಸಾಬ್ (50) ಕೊಲೆಯಾದ ದುರ್ದೈವಿ.
ನಮಾಜ್ ಹೋಗಲು ಸಿದ್ಧರಾಗಿ ಮನೆಯಿಂದ ಹೊರಬಂದ ಕಾಸಿಂ ಸಾಬ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಗಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :