ಬಳ್ಳಾರಿ : ಹೆಂಡತಿ ಶೀಲ ಶಂಕಿಸಿ ಹತ್ಯೆಗೈದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಇಲ್ಲಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪು ನೀಡಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ನವಲಟ್ಟಿ ಗ್ರಾಮದ ನಾಗರಾಜ್ ಎಂಬಾತನಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2016 ಡಿಸೆಂಬರ್ 7ರಂದು ಮನೆಯಲ್ಲಿದ್ದ ಪತ್ನಿ ಜಾನಕಿ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಳ್ಳುವಂತೆ ಒತ್ತಾಯ ಮಾಡಿದ್ದಲ್ಲದೆ, ತಾನೇ ಸೀಮೆ ಎಣ್ಣೆ ಸುರಿದು, ಬೆಂಕಿ