ನಗರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಮದನ್ (32) ಎಂಬಾತನನ್ನು ಕೊಲೆ ಮಾಡಲಾಗಿದೆ.ಬಾಣಸವಾಡಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದ್ದು,ಹಳೆ ದ್ವೇಷದ ಹಿನ್ನಲೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಅಂಗಡಿಯೊಂದರ ಒಳಭಾಗದಲ್ಲಿದ್ದ ಮದನ್ ರನ್ನ ಆ ಸಂದರ್ಭದಲ್ಲಿ ಸ್ಕೆಚ್ ಹಾಕಿ ಕೊಲೆ ಮಾಡಿದ್ದಾರೆ.ರಾಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ರಾಮಮೂರ್ತಿನಗರ ಪೊಲೀಸರಿಂದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.ಚೆನೈನಲ್ಲಿ ಮದನ್ ವಾಸವಾಗಿದ್ದ.ಹಲವು ದಿನಗಳ ಹಿಂದೆ ಹೃತ್ವಿಕ್ ಎಂಬಾತನ ಮೇಲೆ ಮದನ್ ಬಾಣಸವಾಡಿ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ನಡೆಸಿದ್ದ.ಹೀಗಾಗಿ