ಮೈಸೂರು: ಮದುವೆಯಾಗೋಣ ಎಂದಾಗ ಒಲ್ಲೆ ಎಂದಿದ್ದಕ್ಕೆ ಯುವಕನೊಬ್ಬ ಪ್ರಿಯತಮೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.