ಶವಸಂಸ್ಕಾರಕ್ಕೆ ತಯಾರಿ ನಡೆಸುತ್ತಿದ್ದಾಗ ಸತ್ತವ್ಯಕ್ತಿ ಎದ್ದು ಕುಳಿತ ಪವಾಡಸದೃಶ ಘಟನೆ ಯಾದಗಿರಿ ಜಿಲ್ಲೆಯ ಸುರಪುರದ ಮದನಿಂಗನಾಳ ಗ್ರಾಮದಲ್ಲಿ ನಡೆದಿದೆ. ಈ ಪವಾಡಸದೃಶ ಘಟನೆಗೆ ಸಾಕ್ಷಿಯಾದ ವ್ಯಕ್ತಿಯ ಹೆಸರು ನಿಂಗಪ್ಪ( 54) . ಕಳೆದ ಫೆಬ್ರವರಿ 16 ರಂದು ನಿಂಗಪ್ಪನಿಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ತುರ್ತು ಹೃದಯ ಶಸ್ತ್ರಚಿಕಿತ್ಸೆ ಮಾಡಬೇಕು ಎಂದಿದ್ದ ವೈದ್ಯರು ಎರಡು ದಿನ ತೀವ್ರ ನಿಗಾ ಘಟಕದಲ್ಲಿಟ್ಟಿದ್ದರು. ಆದರೆ ಆಗ ಕೋಮಾ