ಅಪ್ರಾಪ್ತ ಹುಡುಗಿಯನ್ನು ಅತ್ಯಾಚಾರ ಮಾಡಿ ತಪ್ಪಿಸಿಕೊಳ್ಳಲು ವಿಷ ಕುಡಿದು ನಾಟಕವಾಡಿದ ಕಾಮುಕ ಅರೆಸ್ಟ್

ಹಾಸನ, ಗುರುವಾರ, 9 ಮೇ 2019 (12:51 IST)

: ಅಪ್ರಾಪ್ತ ಹುಡುಗಿಯ ಮೇಲೆ ಮಾಡಿಲ್ಲ ಎಂದು ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನ ಮುಖವಾಡ ಇದೀಗ ಕಳಚಿ ಬಿದ್ದಿದೆ.
ಹಾಸನ ಜಿಲ್ಲೆಯ ಸಕಲೇಶಪುರ ಮೂಲದ ಸಂದೀಪ್ ಎಂಬಾತ ಕೆಲ ದಿನಗಳ ಹಿಂದೆ ಅಪ್ರಾಪ್ತ ಹುಡುಗಿಯನ್ನು ಅತ್ಯಾಚಾರ ಮಾಡದ್ದಾನೆ ಎಂದು ಆರೋಪಿಸಲಾಯಿತು. ಇದರಿಂದ ಬೇಸರಗೊಂಡ ಯುವಕ ವಿಷ ಕುಡಿದು ಆತ್ಮಹತ್ಯೆಗೆ ಯತ್ನಸಿದ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗುತ್ತಿತ್ತು.


ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯ ಫೋನ್ ಪರಿಶೀಲನೆ ಮಾಡುವಾಗ ಕಾರಿನಲ್ಲಿ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ದೃಶ್ಯಗಳನ್ನು ಸೆರೆ ಹಿಡಿದಿರುವುದು ಕಂಡುಬಂದಿದೆ. ಸದ್ಯಕ್ಕೆ ಪೊಲೀಸರು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಮ್ಮಿಶ್ರ ಸರ್ಕಾರದಲ್ಲಿ ಮೈತ್ರಿ ಧರ್ಮ ಪಾಲನೆಯಾಗುತ್ತಿಲ್ಲ- ಕೈ ನಾಯಕ ಎಂ.ಟಿ.ಬಿ. ನಾಗರಾಜ್ ಆರೋಪ

ಬೆಂಗಳೂರು : ಅಡೆತಡೆಗಳನ್ನು ಸರಿಪಡಿಸಿಕೊಂಡು ಹೋದರೆ ಸಮ್ಮಿಶ್ರ ಸರ್ಕಾರ ಪೂರ್ಣಾವಧಿ ಉಳಿಯುತ್ತದೆ ಎಂದು ...

news

ದುರ್ಯೋಧನ ಟೀಕೆಗೆ ಮೌನವೇ ಉತ್ತರ ಎಂದ ಪ್ರಧಾನಿ ಮೋದಿ

ನವದೆಹಲಿ: ತಮ್ಮನ್ನು ದುರ್ಯೋಧನ ಎಂದು ಜರೆದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಟೀಕೆ ಮಾಡಿದ್ದಕ್ಕೆ ...

news

ಡೊನಾಲ್ಡ್‌ ಟ್ರಂಪ್‌ ಫೋಟೋವಿರುವ ಈ ಟಿಶ್ಯೂ ಪೇಪರ್‌ ಬೆಲೆ ಎಷ್ಟು ಗೊತ್ತಾ?

ಅಮೇರಿಕಾ : ಅಮೆರಿಕಾದ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಅವರು ದಿನಕ್ಕೊಂದು ವಿಚಾರದ ಮೂಲಕ ...

news

ಲೈಂಗಿಕ ಕ್ರಿಯೆ ವೇಳೆ ಸಂಗಾತಿ ಮಾಡುವ ಈ ತಪ್ಪು ಅತ್ಯಾಚಾರ ಎಂದು ಪರಿಗಣಿಸಲಾಗಿದೆ

ಬೆಂಗಳೂರು : ಲೈಂಗಿಕ ಜೀವನ ಪತಿ ಪತ್ನಿಯರ ಸಂಬಂಧವನ್ನು ಇನ್ನೂ ಗಟ್ಟಿಯಾಗಿಸುತ್ತದೆ. ಆದರೆ ಲೈಂಗಿಕ ಕ್ರಿಯೆ ...