ಮುಂಬೈ : ಮಕ್ಕಳ ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ಮಾರಾಟ ಮಾಡುತ್ತಿದ್ದ ಮುಂಬೈ ಮೂಲದ ವ್ಯಕ್ತಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಜೂನಿಯರ್ ಫಿಲ್ಮ್ ಆರ್ಟಿಸ್ಟ್ ಎಂದು ಹೇಳಿಕೊಳ್ಳುತ್ತಿದ್ದ ಆ ವ್ಯಕ್ತಿ ವಿದೇಶದ ಮಕ್ಕಳನ್ನು ಗುರಿಯಾಗಿಸಿಕೊಂಡು ಚಲನಚಿತ್ರದಲ್ಲಿ ಪಾತ್ರಗಳನ್ನು ನೀಡುವ ನೆಪವೊಡ್ಡಿ ಆಕ್ಷೇಪಾರ್ಹ ಭಂಗಿಗಳಲ್ಲಿ ಪೋಸ್ ಕೊಡುವಂತೆ ಹೇಳಿ ಫೋಟೊ ತೆಗೆದು ಅದನ್ನು ವಿವಿಧ ದೇಶಗಳ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ. ಆತ 1000 ಜನರನ್ನು ಸಂಪರ್ಕಿಸಿ ಮಕ್ಕಳೊಂದಿಗೆ ಸಂಭಾಷಣೆ ನಡೆಸಿ ವಿಡಿಯೋ ಕಾಲ್ ಮಾಡಿ