ಬೇಲಿಯೇ ಎದ್ದು ಹೊಲ ಮೆಯ್ದಂತೆ ಎನ್ನುವ ಹಾಗೇ ನಂಬಿಕೆ ಮೇರೆಗೆ ಸಾರ್ವಜನಿಕರೊಬ್ಬರು ಮಣಪ್ಪುರಂ ಗೋಲ್ಡ್ ಫೈನ್ಸಾನ್ ನಲ್ಲಿ ಅಡ ಇಟ್ಟಿದ್ದ ಚಿನ್ನಾಭರಣ ಕದ್ದಿದ್ದ ಮ್ಯಾನೇಜರ್ ನನ್ನ ನಂದಿನಿ ಲೇಔಟ್ ಪೊಲೀಸರು ಸೆರೆಹಿಡಿದಿದ್ದಾರೆ.ಕ್ರಿಕೆಟ್ ಬೆಟ್ಟಿಂಗ್ ಆಡಲು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಸುಮಾರು 40 ಗ್ರಾಂ ಚಿನ್ನ ಎಗರಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಲಾಗಿದೆ.