ಮಂಡ್ಯ : ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ನಿಂದ ಇಂದು ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಬಿಜೆಪಿ -ಜೆಡಿಎಸ್ ಇಂದು ಮಾಜಿ ಸಚಿವ ಸಿಎಸ್ ಪುಟ್ಟರಾಜು ನೇತೃತ್ವದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಮುಖಂಡ ಸಿ.ಪಿ.ಉಮೇಶ್ , ಉಪಾಧ್ಯಕ್ಷ ಸ್ಥಾನಕ್ಕೆ ಅಶೋಕ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಹಾಗೇ ಕಾಂಗ್ರೆಸ್ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ಯಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಜೋಗಿಗೌಡ ,