ಮಾಜಿ ಸಚಿವ ಚಲುವರಾಯಸ್ವಾಮಿಯನ್ನು ಡೆಡ್ ಹಾರ್ಸ್ ಎಂದು ಸಚಿವ ಪುಟ್ಟರಾಜು ಜರೆದಿದ್ರು. ಇದಕ್ಕೆ ಪ್ರತಿಯಾಗಿ ಚಲುವರಾಯಸ್ವಾಮಿ ಬೆಂಬಲಿಗರು ಪುಟ್ಟರಾಜು ವಿರುದ್ಧ ಹರಿಹಾಯ್ದಿದ್ದರು. ಅದಾದ ಬಳಿಕ ಹಾಲಿ, ಮಾಜಿ ಸಚಿವರ ವಕ್ಸಮರ ಮತ್ತೆ ಮುಂದುವರಿದಿದೆ.ಚಲುವರಾಯಸ್ವಾಮಿ ಬೆಂಬಲಿಗರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಸಚಿವ ಪುಟ್ಟರಾಜು, ಚಲುವರಾಯಸ್ವಾಮಿಯನ್ನು ಚರ್ಚೆಗೆ ಆಹ್ವಾನಿಸಿದ್ದು, ಸವಾಲು ಸ್ವೀಕರಿಸಿ ಚರ್ಚೆ ಮಾಡುವಂತೆ ಹೇಳಿದ್ದಾರೆ.ಮಂಡ್ಯದಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಇವತ್ತಿನ ರಾಜಕೀಯ ವ್ಯವಸ್ಥೆಯಲ್ಲಿ ಗೆದ್ದವನು ಸೋತ, ಸೋತವನು ಸತ್ತ