ಮಂಡ್ಯ ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ ಅವ್ರ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ್ರೆ, ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲನ್ನಪ್ಪಿದೆ. ಮಂಡ್ಯ ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ ಅವ್ರ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಡ್ಯ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ್ರೆ, ತನ್ನ ಭದ್ರಕೋಟೆಯಲ್ಲೇ ಜೆಡಿಎಸ್ ಪಕ್ಷ ಹೀನಾಯವಾಗಿ