ಮಂಡ್ಯ ಜಿಲ್ಲೆಯಲ್ಲಿ ಪಕ್ಷ ಗಟ್ಟಿಯಾಗಬೇಕಾದ್ರೆ, ಸರ್ಕಾರದ ಯಂತ್ರ ಕೆಲಸ ಮಾಡಬೇಕು ಅಂತಾ ಮಾಜಿ ಸಿಎಂ ಕುಮಾರಸ್ವಾಮಿಗೆ ಎಂಎಲ್ಸಿ ಸಿ.ಪಿ.ಯೋಗೇಶ್ವರ್ ತಿರುಗೇಟು ಕೊಟ್ಟಿದ್ದಾರೆ.