ಅಧಿಕಾರಿಗೆ ದಿಗ್ಭಂಧನ ಹಾಕಿ ಧಿಕ್ಕಾರ ಕೂಗಿದ ಘಟನೆ ನಡೆದಿದೆ.ಮಂಡ್ಯ ಜಿಲ್ಲೆ ಮಂಡ್ಯ ಬೂಕನಕೆರೆ ಐಚನಹಳ್ಳಿ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ ಐಚನಹಳ್ಳಿ ಗ್ರಾಮದ ಜನರು.ಕುಡಿಯುವ ನೀರು ಸರಬರಾಜು ಮಾಡಲು ವಿಫಲರಾಗಿರುವ ಅಧ್ಯಕ್ಷ ಮತ್ತು ಪಿಡಿಓ ಅವರನ್ನು ನೂರಾರು ಮಹಿಳೆಯರು ತರಾಟೆಗೆ ತೆಗೆದುಕೊಂಡ್ರು.ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಮುತ್ತಿಗೆ ಮಹಿಳೆಯರು ಮುತ್ತಿಗೆ ಹಾಕಿದ್ರು. ಪಂಚಾಯಿತಿ ಅಧಿಕಾರಿಗಳು ಬೇಜವಾಬ್ದಾರಿತನವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಕಳಪೆ ಕಾಮಗಾರಿಯನ್ನು ನಡೆಸಿ ಸರ್ಕಾರದ