ಏಕಾಏಕಿಯಾಗಿ ನಡೆದ ಘಟನೆಯಿಂದಾಗಿ ಅಲ್ಲಿನ ರೈತರು ಬೆಚ್ಚಿಬಿದ್ದಿದ್ದಾರೆ. ಸಿಂದಘಟ್ಟ ಗ್ರಾಮದ ಕೆರೆಯ ಕೋಡಿ ಒಡೆದು ಜಮೀನಿಗೆ ಅಪಾರ ಪ್ರಮಾಣದ ನೀರು ನುಗ್ಗಿದೆ. ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ, ಬಾಳೆ ಮತ್ತು ಕಬ್ಬಿನ ಬೆಳೆ ನಾಶವಾಗಿದೆ.ಸ್ಥಳಕ್ಕೆ ಅಧಿಕಾರಿಗಳ ಭೇಟಿ ನೀಡಿದ್ದು, ಪರಿಹಾರ ನೀಡಲು ನೊಂದ ರೈತರ ಆಗ್ರಹ ಮಾಡಿದ್ದಾರೆ.ಮಂಡ್ಯದ ಸಿಂದಘಟ್ಟ ಗ್ರಾಮದ ಕೆರೆಯ ಕೋಡಿಯಲ್ಲಿ ಬಿರುಕು ಬಿಟ್ಟು ನೂರಾರು ಎಕರೆ ಕೃಷಿ ಭೂಮಿಯಲ್ಲಿ ಬೆಳೆದಿದ್ದ ಭತ್ತ ಮತ್ತು ಬಾಳೆ