ಅಂಗವಿಕಲನ ಮೇಲೆ ಮಂಗಳಮುಖಿಯರು ಹಲ್ಲೆ ಮಾಡಿರುವ ಘಟನೆ ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಬ್ಬರು ಮಂಗಳಮುಖಿಯರು ವೆಂಕಟೇಶ ಎಂಬಾತನ ಮೇಲೆ ಹಲ್ಲೆ ಮಾಡಿದ್ಧಾರೆ ಎನ್ನಲಾಗಿದೆ.