ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದವನನ್ನ ಕರೆದೊಯ್ದ ಬೆತ್ತಲುಗೊಳಿಸಿದ ಮಂಗಳಮುಖಿಯರು ಬೆದರಿಸಿ 4.30 ಲಕ್ಷ ದೋಚಿ ಪರಾರಿಯಾಗಿರುವ ಘಟನೆ ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಪ್ರಕಾಶಂ ಮೂಲದ ಶೇಖ್ ಶ್ರೀನಿವಾಸನ್ (49) ಹಣ ಕಳೆದುಕೊಂಡವರು. ಡಿಸೆಂಬರ್ 31ರಂದು ಬೆಳಗ್ಗಿನ ಜಾವ 1 ರಿಂದ 4:30ರ ನಡುವೆ ರೆಸಿಡೆನ್ಸಿ ರಸ್ತೆಯ ಖಾಸಗಿ ಹೋಟೆಲಿನಲ್ಲಿ ಘಟನೆ ನಡೆದಿದ್ದು, ಅಶೋಕ ನಗರ ಠಾಣೆಗೆ ಶ್ರೀನಿವಾಸನ್ ನೀಡಿದ ದೂರಿನನ್ವಯ ಪ್ರಕರಣ ದಾಖಲಾಗಿದೆ. ಡಿಸೆಂಬರ್