ಮಂಗಳೂರು ವಿಮಾನ ನಿಲ್ದಾಣ ಎಂದ ತಕ್ಷಣ ಆ ಕರಾಳ ದಿನದ ಕಹಿ ಘಟನೆ ನೆನಪು ಆಗುತ್ತದೆ. ಮಂಗಳೂರು ಮಹಾ ವಿಮಾನ ದುರಂತ ನಡೆದು ಇಂದಿಗೆ 9 ವರ್ಷಗಳು ಕಳೆದಿವೆ. ಈ ದುರಂತದಲ್ಲಿ 158 ಮಂದಿ ಸಾವನ್ನಪಿದ್ದರು.ಮಂಗಳೂರು ವಿಮಾನ ನಿಲ್ದಾಣದಲ್ಲಿ 2010 ರ ಮೇ 22 ರಂದು ಮುಂಜಾನೆಯ ಸಮಯ. ಒಂದೆಡೆ ಜಿಟಿ ಜಿಟಿ ಮಳೆ.ಮಬ್ಬುಗತ್ತಲ ನಸುಕಿನಲ್ಲಿ ಆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಂದಿ ಗಾಢ ನಿದ್ರೆಗೆ ಜಾರಿದ ಸಮಯ. ಕೆಲವರು ಇನ್ನೇನು