ಮಂಗಳೂರು ದಸರಾ ಹಬ್ಬಕ್ಕೆ ಅದ್ಧೂರಿಯಾಗಿ ತೆರೆ ಬಿದ್ದಿದೆ.ಇದೇ ಮೊದಲ ಬಾರಿಗೆ ಮೆರವಣಿಗೆಯಲ್ಲಿ ಮಾರ್ಪಾಡು ಮಾಡಲಾಗಿದ್ದು, ನವದುರ್ಗೆಯರು ಹಾಗೂ ಶಾರದೆ ಮಾತೆ ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ಮೊದಲು ಕಾಣಲಿದೆ. ಮಂಗಳೂರು ದಸರಾ ಶೋಭಾ ಯಾತ್ರೆ ಎಂದರೆ ಸಾಕು. ಜನ ಸಾಗರವೇ ಹರಿದು ಬರುತ್ತದೆ. ಕ್ಷೇತ್ರ ದಿಂದ ಸಂಜೆ 4 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಮೆರವಣಿಗೆ ಆರಂಭಗೊಂಡರೇ ಮರು ದಿನ ಬೆಳಿಗ್ಗೆ ವೇಳೆ ಶಾರದಾ ವಿಸರ್ಜನೆ ನಡೆಯುತ್ತಿದೆ.ಸುಮಾರು 16 ಗಂಟೆಗಳ ಕಾಲ ಮೆರವಣಿಗೆ