ಮಂಗಳೂರು: ನಿನ್ನೆ ಮಂಗಳೂರಿನ ಹೊರವಲಯಲ್ಲಿರುವ ಗುರುಪುರದಲ್ಲಿ ಗುಡ್ಡ ಕುಸಿತದಿಂದಾಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಪರಿಹಾರ ಘೋಷಿಸಿದ್ದಾರೆ.