ಸಚಿವ ಅನಂತ್ ಕುಮಾರ್ ನಿಧನದ ಬಗ್ಗೆ ವಿಕೃತಿ ಮೆರೆದ ಮಂಗಳೂರು ಮುಸ್ಲಿಂ ಫೇಸ್‌ಬುಕ್ ಪೇಜ್

ಬೆಂಗಳೂರು, ಸೋಮವಾರ, 12 ನವೆಂಬರ್ 2018 (13:24 IST)

ಬೆಂಗಳೂರು : ಕೇಂದ್ರ ಸಚಿವ ಅನಂತ್ ಕುಮಾರ್ ಅವರ  ನಿಧನಕ್ಕೆ ಎಲ್ಲರೂ ಸಂತಾಪ ಸೂಚಿಸಿದರೆ ಮಂಗಳೂರು ಮುಸ್ಲಿಮ್ ಎಂಬ ಫೇಸ್‌ಬುಕ್ ಪೇಜ್  ನಲ್ಲಿ ಮಾತ್ರ ಅವರ ನಿಧನದ ಬಗ್ಗೆ ವಿಕೃತಿ ಮೆರೆದಿದೆ.


ಹೌದು. ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಬಹು ಅಂಗಾಂಗ ವೈಫಲ್ಯದಿಂದ ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಾಂಗ್ರೆಸ್, ಜೆಡಿಎಸ್ ನಾಯಕರು ಸೇರಿದಂತೆ ದೇಶದ ಎಲ್ಲಾ ಕಡೆಯಿಂದ ಮೃತರಿಗೆ ಸಂತಾಪ ಸೂಚಿಸುತ್ತಿದ್ದರೆ, ಮಂಗಳೂರು ಮುಸ್ಲಿಮ್ ಎಂಬ ಫೇಸ್‌ಬುಕ್ ಪೇಜ್ ನಲ್ಲಿ ಮಾತ್ರ ವಿಕೃತಿ ಮರೆದಿದ್ದಾರೆ.


'ಜಾತಿ ರಾಜಕಾಣ ಕುತಂತ್ರಿ ಬ್ರಾಹ್ಮಣ ಅನಂತ್ ಕುಮಾರ್ ಮೇಲೆ ಹೋಗಿಯೂ ಜಾತಿ ವಿಷ ಬಿತ್ತ ಬೇಡ. ಜಾತಿ ಜಾತಿ ರಾಮ ರಾಮ ಅನ್ನುತ್ತಲೇ ಹೊಗೆ ಹಾಕಿಕೊಂಡ ಕೋಮುವಾದಿ ದೇಶ ಹಾಳು ಮಾಡಲು ಮತ್ತೆ ಹುಟ್ಟಿ ಬರಬೇಡಿ,' ಎಂದು ಪೋಸ್ಟ್ ಮಾಡಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಅನಂತಕುಮಾರ್ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದು ಹೀಗೆ?

ಬೆಂಗಳೂರು : ಕೇಂದ್ರ ಸಚಿವ ಅನಂತಕುಮಾರ್ ಅವರು ಇಂದು ಬೆಳಿಗ್ಗೆ ಶಂಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ...

news

ಸಚಿವ ಅನಂತಕುಮಾರ್ ನಿಧನದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು : ಕೇಂದ್ರ ಸಚಿವ ಅನಂತಕುಮಾರ್ ಅವರ ಅಗಲಿಕೆಗೆ ಸಂತಾಪ ಸೂಚಿಸಿದ ಮಾಜಿ ಮುಖ್ಯಮಂತ್ರಿ ...

news

ಬದುಕಿನ ಮೇಲೆ ನಂಬಿಕೆಯೇ ಹೋಯ್ತು ಎಂದು ನಟ ಜಗ್ಗೇಶ್ ಪರಿತಪಿಸಿದ್ದು ಯಾಕಾಗಿ ಗೊತ್ತಾ?!

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಸ್ಯಾಂಡಲ್ ವುಡ್ ತೀವ್ರ ಸಂತಾಪ ವ್ಯಕ್ತಪಡಿಸಿದೆ. ...

news

ಐದು ವರ್ಷದ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ವಯಸ್ಸು ಕೇಳಿದ್ರೆ ಶಾಕ್ ಆಗ್ತೀರಿ!

ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಪುಟಾಣಿ ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ...