ಸಚಿವ ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ವಿಚಾರದಲ್ಲಿ ಇಂಟ್ರೆಸ್ಟ್ ಇಲ್ಲ.. ಕೇವಲ ಟೀಕೆ ಟಿಪ್ಪಣಿ ಮಾಡೋದ್ರಲ್ಲಿ ಸಿಕ್ಕಾಪಟೆ ಆಸಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ವಾಗ್ದಾಳಿ ನಡೆಸಿದ್ದಾರೆ.