ಮಹಾದೇವಪುರ ಅಭ್ಯರ್ಥಿಯಾಗಿ ಮಂಜುಳಾ ಅರವಿಂದ್ ಲಿಂಬಾವಳಿ ಹೆಸರು ಘೋಷಣೆ ಹಿನ್ನೆಲೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಶಾಸಕ ಅರವಿಂದ ಲಿಂಬಾವಳಿ ಅವರ ಪತ್ನಿ ಮಂಜುಳಾ ಅರವಿಂದ ಲಿಂಬಾವಳಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.