ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿಗೆ ಏನು ಗೊತ್ತು ? ಒಂದು ತಿಂಗಳ ಹಿಂದೆ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ. ಕಳೆದ ಒಂದು ದಶಕಗಳಿಂದ ಇಲ್ಲಿ ನಮ್ಮ ಯಾಜಮಾನರು ಮಾಡಿರುವ ಕೆಲಸವೇ ನನಗೆ ಶ್ರೀರಕ್ಷೆ. ಎಂದು ಬಿಜೆಪಿ ಮಹಿಳಾ ಆಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಬುಧವಾರ ಬೆಳಗ್ಗೆಯಿಂದಲೇ ಪ್ರಚಾರ ಕಾರ್ಯದಿಂದ ತೊಡಗಿಸಿಕೊಂಡಿರುವ ಮಂಜುಳಾ ಅರವಿಂದ ಲಿಂಬಾವಳಿ ವರ್ತೂರು, ಬಳಗೆರೆ, ಸೊರುಹುಣಸಿ, ಗುಂಜೂರು, ಕಾಚಮಾರನಹಳ್ಳಿ, ಹಾಗೂ ಕೊಡತಿ ಸೇರಿದಂತೆ