ರಾಜ್ಯದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಎರಡು ದಿನಗಳು ಭಾಕಿ ಉಳಿದಿದ್ದು, ಮಂಗಳವಾರ ದಿನವಾದ ಇಂದು ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜ್ ರವರು ಸಾವಿರಾರು ಬೆಂಬಲಿಗರೊಂದಿಗೆ ಓಲ್ಡ್ ಮದ್ರಾಸ್ ರಸ್ತೆಯ ಐಟಿಐ ಗೇಟ್ ನಿಂದ ಬೃಹತ್ ರ್ಯಾಲಿ ನಡೆಸಿಕೊಂಡು ಬಂದು ಕೆ.ಆರ್.ಪುರ ಬಿಬಿಎಂಪಿ ಕಚೇರಿಯಲ್ಲಿ ಚುನಾವಣ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರೆ,