ಬೆಂಗಳೂರು : ಸಿಲಿಕಾನ್ ಸಿಟಿಯ ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ ಇದೀಗ ಅರೆಸ್ಟ್ ಆಗಿದ್ದಾರೆ. ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು 5 ಲಕ್ಷ ಪಡೆದ ಪ್ರಕರಣದಲ್ಲಿ ಸದ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಎಂಡಿ ಆಗಿರುವ ಮಂಜುನಾಥ್ ಅರೆಸ್ಟ್ ಆಗಿದ್ದಾರೆ.ಎಸಿಬಿ ಅಧಿಕಾರಿಗಳು ಮಂಜುನಾಥ್ರನ್ನು ಇಂದು ವಿಚಾರಣೆಗೆ ಕರೆದು ಸಾಕ್ಷ್ಯಾಧಾರ ಪಕ್ಕಾ ಆದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ. ಮೂಲತಃ ರಾಜ್ಯ ಲೆಕ್ಕ ಪತ್ರ ಇಲಾಖೆ ಹಿರಿಯ ಅಧಿಕಾರಿಯಾಗಿದ್ದ ಮಂಜುನಾಥ್ ಅವರು ನಾನ್ ಕೆಎಎಸ್ ವಿಭಾಗದಲ್ಲಿ ಐಎಎಸ್