ವಿಧಾನಸಸಭೆ ಚುನಾವಣೆಯಲ್ಲಿ ಮಂಡ್ಯ ಜೆಡಿಎಸ್ ಭದ್ರಕೋಟೆಯನ್ನೇ ಛಿದ್ರ ಛಿದ್ರ ಮಾಡಿದ್ದ ಕಾಂಗ್ರೆಸ್, ಇದೀಗ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟವನ್ನು ಸಹ ತನ್ನ ತೆಕ್ಕೆಗೆ ತೆಗೆದುಕೊಂಡಿದೆ.